ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಚಿವ ಬೈರತಿ ಸುರೇಶ್ ಅವರ ಕಚೇರಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಇಡಿ ತನಿಖೆ ಚುರುಕಾಗುತ್ತಿದ್ದು, ವಿಧಾನಸೌಧದ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಸಚಿವ ಬೈರತಿ ಸುರೇಶ್ ಅವರ ಕಚೇರಿಯ ಸಿಬ್ಬಂದಿ ಮಂಗಳವಾರ ಬೆಳಿಗ್ಗೆ(ಡಿ.3) ಸುಮಾರು 11 ಗಂಟೆಯ ವೇಳೆಗೆ ಇಡಿ ಕಚೇರಿಗೆ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಮುಡಾ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ನೋಟಿಸ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…