ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್, ಸರ್ಕಾರದ ಪರ ಎ.ಜೆ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ದೂರುದಾರ ಟಿ.ಜೆ ಅಬ್ರಹಾಂ ಪರ ವಕೀಲ ರಂಗನಾಥ್ ರೆಡ್ಡಿ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿ, ತೀರ್ಪು ಕಾಯ್ದಿರಿಸಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…