ಬೆಂಗಳೂರು: ಹೈಕೋರ್ಟ್‌ನಲ್ಲಿಂದು ಮುಡಾ ಕೇಸ್ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದರಿಸಲಾಗಿದೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಖಂಡಿಸಿ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ವಕೀಲರ ಜೊತೆ ಚರ್ಚೆ ಮತ್ತು ಕೋರ್ಟ್ ಕಲಾಪ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಂಡಿಲ್ಲ.
ಹೈಕೋರ್ಟ್‌ನಲ್ಲಿ ಸರ್ಕಾರದ ಪರ ವಕೀಲ ಅಡ್ವೋಕೇಟ್ ಜನರಲ್ ಶಶಿಕಿರಣ್ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆಪ್ಟೆಂಬರ್.12ರಂದು ಕೂಡ ವಾದ ಸರಣಿ ಮುಂದುವರಿಯಲಿದೆ. ಅಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ತೀರ ಕಡಿಮೆ ಎಂದು ತಿಳಿದುಬಂದಿದೆ.
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…
ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ…
ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ…