ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ ಸಿವಿಲ್ ಮ್ಯಾಟ್ರೂ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮುಡಾ ಕಚೇರಿಯ ಮೇಲೆ ಇ.ಡಿ ಅಧಿಕಾರಿಗಳು ರೇಡ್ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ. ಈ ಮಧ್ಯೆ ನಿನ್ನೆ ಮತ್ತು ಇಂದು ಇ.ಡಿ ಅಧಿಕಾರಿಗಳು ನಿರಂತರಾಗಿ ದಾಳಿ ನಡೆಸುತ್ತಿದ್ದಾರೆ. ಅಲ್ಲದೇ, ಮುಡಾ ಹಗರಣ ಒಂದು ಸಿವಿಲ್ ಮ್ಯಾಟ್ರೂ ರೀ. ಇದನ್ನು ವಿಶ್ವ ನೋಡೋ ಹಾಗೆ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಮುಡಾ ಪ್ರಕರಣ ಸಿವಿಲ್ ವಿಷಯವಾಗಿದೆ. ಅದನ್ನು ವಿರೋಧ ಪಕ್ಷದ ನಾಯಕರೆಲ್ಲರೂ ಸೇರಿ ಸಾರ್ವಜನಿಕರಿಗೆ ತಪ್ಪು ಕಲ್ಪನೆ ಬರುವ ರೀತಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನೆ ಮಾಡಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…