ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯಾ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಲೋಕಾಯುಕ್ತ ಸಂಸ್ಥೆ ಪಕ್ಷಪಾತ ತನಿಖೆ ನಡೆಸುತ್ತಿದೆ ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಏಕಸದಸ್ಯ ಪೀಠ ಫೆಬ್ರುವರಿ 7 ರಂದು ವಜಾ ಮಾಡಿತ್ತು.
ಈಗ ಮತ್ತೆ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…