ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಯು ಇಂದಿನಿಂದ ಆರಂಭವಾಗಲಿದೆ.
ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿ ಪಕ್ಷ ರಣಕಹಳೆ ಮೊಳಗಿಸಲಿದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡ್ಯೊಯ್ಯಲು ಮೈತ್ರಿ ಪಕ್ಷವು ಜಂಟಿಯಾಗಿ ಅಖಾಡಕ್ಕೆ ಇಳಿದಿದ್ದು, ಇಂದು (ಆ.3) ಬೆಂಗಳೂರಿನ ಕೆಂಗೇರಿ ಕೆಂಪಮ್ಮ ದೇಗುಲ ಬಳಿ ಇರುವ ಜೆಕೆ ಗ್ರ್ಯಾಂಡ್ ಅರೆನಾ ಸೆಂಟರ್‌ನಿಂದ ಪಾದಯಾತ್ರೆ ಆರಂಭವಾಗಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಆಶೋಕ್ ಸೇರಿದಂತೆ ಮೈತ್ರಿ ಪಾಳಯದ ನಾಯಕರ ದಂಡೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದೆ.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…