ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.10ಕ್ಕೆ ಮುಂದೂಡಿದೆ.
ಈ ಕುರಿತು ಇಂದು(ನ.26) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಡಿಸೆಂಬಂರ್ 10ಕ್ಕೆ ಮುಂದೂಡಿದ್ದು, ಅಂದೇ ವಾದ-ಪ್ರತಿವಾದ ಮಂಡಿಸಲು ಆದೇಶ ಹೊರಡಿಸಿದ್ದಾರೆ.
ಮುಡಾದ 50:50 ಅನುಪಾತ ಬದಲಿ 14 ನಿವೇಶನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಿಬಿಐ ತನಿಖಿಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಈ ಅರ್ಜಿಯನ್ನು ಇಂದು ಹೈಕೋರ್ಟ್ ವಿಚಾರಣೆ ನಡೆಸಿ ಮುಂದೂಡಿಕೆ ಮಾಡಿದೆ.
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…