ರಾಜ್ಯ

ಬಿಜೆಪಿ ಅವಧಿಯಲ್ಲಿ ಮುಡಾ ಅಕ್ರಮ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮುಡಾದಲ್ಲಿ ಅಕ್ರಮ ನಡೆದಿರುವುದು ಬಿಜೆಪಿ ಅವಧಿಯಲ್ಲಿ ತನಿಖೆ ನಡೆದರೆ ಅವರ ಮೇಲೆ ನಡೆಯಲಿ ಎಂದು ಕೃಷಿ ಸಚಿವ ಚಲಿವರಾಯಸ್ವಾಮಿ ಆಗ್ರಹಿಸಿದ್ದಾರೆ.

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅವರು ಮಾತನಾಡಿದರು.

ಮುಡಾ ಕೇಸ್‌ನಲ್ಲಿ ಸಿಎಂ ಪಾತ್ರ ಇಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಸಿಎಂ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನ ನೀಡಿರುವ ವಿಚಾರದಲ್ಲಿ ಅವರು ಯಾವುದೇ ಪ್ರಭಾವ ಬೀರಿಲ್ಲ. ಎಲ್ಲರಿಗೂ ಕೊಡುವಂತೆ ಸಿಎಂ ಪತ್ನಿ ಅವರಿಗೂ ಬದಲಿ ನಿವೇಶನ ನೀಡಿದ್ದಾರೆ ಎಂದು ಹೇಳಿದರು.

ಈ ಕೇಸ್‌ನಿಂದ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್‌ ಸಿಕ್ಕಿದೆ. ಈ ಅಕ್ರಮ ನಡೆದಿರುವುದು ಬಿಜೆಪಿ ಅವಧಿಯಲ್ಲಿ. ಈಗ ಇದರ ಹೊಣೆ ಬಿಜೆಪಿ-ಜೆಡಿಎಸ್‌ನವರು ಹೊರಬೇಕು ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

7 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

7 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

8 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

8 hours ago