ಬೆಂಗಳೂರು: ಮುಡಾದಲ್ಲಿ ಅಕ್ರಮ ನಡೆದಿರುವುದು ಬಿಜೆಪಿ ಅವಧಿಯಲ್ಲಿ ತನಿಖೆ ನಡೆದರೆ ಅವರ ಮೇಲೆ ನಡೆಯಲಿ ಎಂದು ಕೃಷಿ ಸಚಿವ ಚಲಿವರಾಯಸ್ವಾಮಿ ಆಗ್ರಹಿಸಿದ್ದಾರೆ.
ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅವರು ಮಾತನಾಡಿದರು.
ಮುಡಾ ಕೇಸ್‌ನಲ್ಲಿ ಸಿಎಂ ಪಾತ್ರ ಇಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಸಿಎಂ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನ ನೀಡಿರುವ ವಿಚಾರದಲ್ಲಿ ಅವರು ಯಾವುದೇ ಪ್ರಭಾವ ಬೀರಿಲ್ಲ. ಎಲ್ಲರಿಗೂ ಕೊಡುವಂತೆ ಸಿಎಂ ಪತ್ನಿ ಅವರಿಗೂ ಬದಲಿ ನಿವೇಶನ ನೀಡಿದ್ದಾರೆ ಎಂದು ಹೇಳಿದರು.
ಈ ಕೇಸ್‌ನಿಂದ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್ ಸಿಕ್ಕಿದೆ. ಈ ಅಕ್ರಮ ನಡೆದಿರುವುದು ಬಿಜೆಪಿ ಅವಧಿಯಲ್ಲಿ. ಈಗ ಇದರ ಹೊಣೆ ಬಿಜೆಪಿ-ಜೆಡಿಎಸ್‌ನವರು ಹೊರಬೇಕು ಎಂದು ತಿಳಿಸಿದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…