ರಾಜ್ಯ

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರಿಗೆ ವಿಚಾರಣೆ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಇಂದು ರಾತ್ರಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡನೇ ದಿನದ ವಿಚಾರಣೆ ವೇಳೆ ಮುನಿರತ್ನಗೆ ಇಂದು ಸಂಜೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

1 min ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

8 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago