Mysore
23
broken clouds

Social Media

ಗುರುವಾರ, 23 ಜುಲೈ 2026
Light
Dark

ಶಾಸಕ ಮುನಿರತ್ನ ವಿರುದ್ಧ ಆತ್ಯಾಚಾರ ಪ್ರಕರಣ: ಎಸ್‌ಐಟಿಯಿಂದ ಗೃಹ ಕಚೇರಿ ಶೋಧ

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ವೈಯಾಲಿಕಾವಲ್‌ನ ಗೃಹ ಕಚೇರಿಯನ್ನು ಶೋಧನೆ ನಡೆಸಿದ್ದಾರೆ.

ಶಾಸಕ ಮುನಿರತ್ನ ಅವರನ್ನು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಬಿಡುಗಡೆಯ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿ ವೈಯಾಲಿಕಾವಲ್‌ನ ಗೃಹ ಕಚೇರಿಯನ್ನು ಶೋಧಿಸುವ ಮೂಲಕ ಮುನಿರತ್ನಗೆ ಬಿಗ್‌ಶಾಕ್‌ ನೀಡಿದೆ.

Tags:
error: Content is protected !!