ರಾಜ್ಯ

ಕೇರಳದ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಮುರಜಪಂ: ಏನಿದರ ವಿಶೇಷತೆ ಗೊತ್ತಾ?

ಕೇರಳ: ರಾಜ್ಯದ ಐತಿಹಾಸಿಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್.‌20ರಿಂದ ಮುರಜಪಂ ಲಕ್ಷದೀಪೋತ್ಸವ ಪ್ರಾರಂಭವಾಗಲಿದೆ.

56 ದಿನಗಳ ಕಾಲ ಮುರಜಪಂ ಆಚರಣೆ ಮಾಡಲಾಗುತ್ತದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಆರು ವರ್ಷಗಳಿಗೊಮ್ಮೆ ನಡೆಯುವ ಆಚರಣೆಯಾಗಿದ್ದು, ಜನವರಿ.14ರ ಮಕರ ಸಂಕ್ರಾಂತಿಯಂದು ಲಕ್ಷ ದೀಪೋತ್ಸವದೊಂದಿಗೆ ಆಚರಣೆ ಮುಕ್ತಾಯಗೊಳ್ಳಲಿದೆ.

ದೇಗುಲದ ಕೊಳದಲ್ಲಿ 48 ದಿನಗಳ ಕಾಲ ಬೆಳಿಗ್ಗೆ 6 ರಿಂದ 7ರವರೆಗೆ ಜಲದೀಪವನ್ನೂ ಕೂಡ ಹಚ್ಚಲಾಗುತ್ತದೆ. ದೇವಾಲಯದಲ್ಲಿ 1 ಲಕ್ಷ ಎಣ್ಣೆ ದೀಪಗಳನ್ನು ಹಚ್ಚುವುದು ಆಚರಣೆಯ ವಿಶೇಷವಾಗಿದೆ.

ಆಂದೋಲನ ಡೆಸ್ಕ್

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

22 mins ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

33 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

52 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

1 hour ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago