ಬೆಂಗಳೂರು : ರಾಷ್ಟ್ರಕವಿ ಕುವೆಂಪು ವಿರಚಿತ ಕರ್ನಾಟಕದ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತು ಇದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದ್ದು, ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಸಂಗೀತ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಅವರ ಧಾಟಿಯಲ್ಲೇ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಗಾಯಕ ಕಿಕ್ಕೀರಿ ಕೃಷ್ಣಮೂರ್ತಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಏ.24 ರಂದು ವಿಚಾರಣೆ ನಡೆಸಿದ ಹೈಕೋರ್ಟ್, ವಾದ-ಪ್ರತಿವಾದವನ್ನು ಆಲಿಸಿ, ವಿಚಾರಣೆ ಪೂರ್ಣಾಗೊಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಪ್ರಕಟಿಸಿದೆ.
ನಿರ್ದಿಷ್ಟ ರಾಗದಲ್ಲಿ ನಾಡಗೀತೆಯನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು ಹೇಳಿ, ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲ ದಶಕಗಳ ಸಮಸ್ಯೆ ತೆರೆಕಂಡಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…