ಬೆಂಗಳೂರು: ನಾನು ಸದ್ಯಕ್ಕೆ ಬಿಜೆಪಿಗೆ ಹೋಗುವುದಿಲ್ಲ. ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ ಆಹ್ವಾನ ಕೊಟ್ಟಿರುವ ಬಗ್ಗೆ ಗೊತ್ತಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಹಾಗೂ ಯಡಿಯೂರಪ್ಪ ಸ್ನೇಹ ಬಹಳ ಹಳೆಯದು. ನಮ್ಮಿಬ್ಬರ ಮಧ್ಯೆ ಸ್ನೇಹ ಮುಂದುವರಿದಿದೆ. ಸ್ನೇಹ ಬೇರೆ, ರಾಜಕಾರಣ ಬೇರೆ ಎಂದು ತಿಳಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…