Mysore
28
overcast clouds

Social Media

ಶುಕ್ರವಾರ, 10 ಜುಲೈ 2026
Light
Dark

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ.

ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.

ಈ ಬಾರಿ ಜುಲೈ.26ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್.‌11ರಂದು ದಸರಾ ಉದ್ಘಾಟನೆಗೊಳ್ಳಲಿದೆ. ಅಕ್ಟೋಬರ್.‌21ರಂದು ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಅಂದು ಸಂಜೆ 4.10ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.

 

Tags:
error: Content is protected !!