ಬೆಂಗಳೂರು: ಮುಡಾ ಹಗರಣದ ಟೆನ್ಷನ್ ನಡುವೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಸೂಚನೆ ನೀಡಿದರು.
ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೇ ಟೆಂಡರ್ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು.
ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಇನ್ನು ಸರ್ಕಾರಕ್ಕೆ ಹೊರೆಯಾಗದಂತೆ ಚಿತ್ರನಗರಿ ನಿರ್ಮಾಣ ಆಗಬೇಕು. ಚಿತ್ರ ನಗರಿಯಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ದೊರೆಯಬೇಕು ಎಂದು ಸೂಚಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…