ರಾಜ್ಯ

ಸಿದ್ದರಾಮಯ್ಯರನ್ನು ಖುಷಿಪಡಿಸಲು ಮುಡಾ ಅಧಿಕಾರಿಗಳೇ ನಿವೇಶನ ಹಂಚಿಕೆ ಮಾಡಿದ್ದಾರೆ: ಬಿ.ವೈ.ವಿಜಯೇಂದ್ರ ಆರೋಪ

ಬೆಂಗಳೂರು: ಸಿದ್ದರಾಮಯ್ಯರನ್ನು ಖುಷಿಪಡಿಸಲು ಮುಡಾ ಅಧಿಕಾರಿಗಳೇ 50:50ರ ಅನುಪಾತದಲ್ಲಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಮಂಜೂರು ಮಾಡಲಾಗಿದೆ ಎಂದು ಅವರು ಆರೋಪಿಸುತ್ತಿದ್ದಾರೆ. ಆದರೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಲು ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿರಲಿಲ್ಲ. ಅಧಿಕಾರಿಗಳೇ ಅಧಿಕಾರ ದುರುಪಯೋಗ ಮಾಡಿಕೊಂಡು ನಿವೇಶನ ನೀಡಿದ್ದಾರೆ ಎಂದು ಆರೋಪಿಸಿದರು.

ನಾಳೆ ಹೈಕೋರ್ಟ್‌ನಲ್ಲಿ ತೀರ್ಪು ಬರಲಿದೆ. ಏನು ತೀರ್ಪು ಬರಲಿದೆ ಎಂಬುದನ್ನು ಕಾದು ನೋಡಬೇಕು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಮತ್ತೊಮ್ಮೆ ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

TESLA | ಶೀಘ್ರದಲ್ಲೇ ಬೆಂಗಳೂರಿಗೆ ಟೆಸ್ಲಾ ಶೋ ರೂಂ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…

3 hours ago

ಚಲನಚಿತ್ರ ಪ್ರಮಾಣೀಕರಣದಲ್ಲಿ ಪಾರದರ್ಶಕತೆ ಇರಲಿ : ನಟ ಕಮಲ್ ಹಾಸನ್ ಸಲಹೆ

ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…

3 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಸ್ಚಚ್ಛತಾ ಅಭಿಯಾನ : 410 ಕೆ.ಜಿ ಕಸ ಸಂಗ್ರಹ

ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…

4 hours ago

ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ : ಎಚ್‌ಡಿಕೆ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…

5 hours ago

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…

5 hours ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

5 hours ago