ರಾಜ್ಯ

ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಡಿಸಿಎಂ ಡಿ.ಕೆ.ಶಿವಕುಮಾರ್‌ ಫಸ್ಟ್‌ ರಿಯಾಕ್ಷನ್

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ.

ನನ್ನ ಪ್ರಕಾರ ಸಿದ್ದರಾಮಯ್ಯರದ್ದು ಯಾವುದೇ ತಪ್ಪು ಮಾಡಿಲ್ಲ. ಕೋರ್ಟ್‌ ಆದೇಶದ ಪ್ರತಿ ನೋಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಯಾವುದೇ ತನಿಖೆ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ಕ್ಲೀನ್‌ ಆಗಿ ಹೊರಬರುತ್ತಾರೆ. ಅವರು ಮಾಡಿರುವ ಕಾರ್ಯಕ್ರಮ, ಕೊಡುಗೆಗಳನ್ನು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ವಿಪಕ್ಷದವರ ವಿರುದ್ಧ ಗಂಭೀರ ಆರೋಪ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

18 mins ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

21 mins ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

23 mins ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

25 mins ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

28 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

43 mins ago