ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ.
ನನ್ನ ಪ್ರಕಾರ ಸಿದ್ದರಾಮಯ್ಯರದ್ದು ಯಾವುದೇ ತಪ್ಪು ಮಾಡಿಲ್ಲ. ಕೋರ್ಟ್ ಆದೇಶದ ಪ್ರತಿ ನೋಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಯಾವುದೇ ತನಿಖೆ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ಕ್ಲೀನ್ ಆಗಿ ಹೊರಬರುತ್ತಾರೆ. ಅವರು ಮಾಡಿರುವ ಕಾರ್ಯಕ್ರಮ, ಕೊಡುಗೆಗಳನ್ನು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ವಿಪಕ್ಷದವರ ವಿರುದ್ಧ ಗಂಭೀರ ಆರೋಪ ಮಾಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…