ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಮುಡಾ ಮಾಜಿ ಆಯುಕ್ತ ನಟೇಶ್ ಕುಮಾರ್ ಮನೆಯ ಮೇಲೂ ಸಹ ದಾಳಿ ನಡೆಸಿದ್ದಾರೆ.
ಮುಡಾ ಹಗರಣದ 50:50 ಅನುಪಾತದ ಬದಲಿ ನಿವೇಶನದಲ್ಲಿ ಅಕ್ರಮವಾಗಿದೆ ಎಂಬ ವಿಚಾರವಾಗಿ ನಟೇಶ್ ಅವರ ಮೇಲೆ ಆರೋಪ ಕೇಳಿಬಂದಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.
ಈ ದೂರಿನ ಅನ್ವಯ ಮಲ್ಲೇಶ್ವರಂನ 10ನೇ ಕ್ರಾಸ್‌ನಲ್ಲಿರುವ ಮಾಜಿ ಮುಡಾ ಆಯುಕ್ತ ನಟೇಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿ ದಾಳಿ ನಡೆಸುವ ಸಂದರ್ಭದಲ್ಲಿ ನಟೇಶ್ ಅವರು ಖುದ್ದು ಮನೆಯಲ್ಲಿಯೇ ಇದ್ದು, ಇಡಿ ಅಧಿಕಾರಿಗಳ ದಾಳಿಯನ್ನು ಎದುರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…