ರಾಜ್ಯ

ಮೈಸೂರು ಮುಡಾ ಕೇಸ್:‌ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪಕ್ಕೆ ಸ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿಕೆ ಮಾಡಿದೆ.

ಮುಡಾ ಸೈಟ್‌ ಹಂಚಿಕೆ ಪ್ರಕರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್‌ ಏಕ ಸದಸ್ಯ ಪೀಠ ಎತ್ತಿ ಹಿಡಿದಿತ್ತು. ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆದಿದ್ದು, ಜನವರಿ.8ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

5 mins ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

18 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

25 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

40 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

49 mins ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago