ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪಕ್ಕೆ ಸ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.
ಮುಡಾ ಸೈಟ್ ಹಂಚಿಕೆ ಪ್ರಕರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಎತ್ತಿ ಹಿಡಿದಿತ್ತು. ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಇಂದು ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆದಿದ್ದು, ಜನವರಿ.8ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…