ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಂಚ ನೀಡಿ ನಟೇಶ್ ಮುಂಬಡ್ತಿ ಪಡೆದಿದ್ದಾರೆ. ಶಾಲಿನಿ ರಜನೀಶ್ ಅವರಿಗೆ 1 ಕೋಟಿ 60 ಲಕ್ಷ ರೂ ನೀಡಿದ್ದಾರೆ. ಫೆಬ್ರವರಿ.9ರಂದೇ ನನಗೆ ಇದರ ಬಗ್ಗೆ ಮಾಹಿತಿ ಇತ್ತು ಎಂದು ಹೇಳಿದ್ದಾರೆ.
ಹಣ ನೀಡಿದ ಕೆಲವೇ ದಿನಗಳಲ್ಲಿ ಡಿಬಿ ನಟೇಶ್‌ಗೆ ಮುಂಬಡ್ತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟೀಕರಣವನ್ನು ಕೋರಿ ಶಾಲಿನಿ ರಜನೀಶ್‌ಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…