ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.
ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆಪ್ಟೆಂಬರ್ 12ರಂದು ವಾರದ ಸರಣಿ ಮುಂದುವರಿಯಲಿದೆ. ಅಂದು ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ಆದೇಶ ನೀಡುವ ಎಲ್ಲಾ ಸಾಧ್ಯತೆ ಕಡಿಮೆಯಿದೆ ಎನ್ನಲಾಗಿದೆ.
ಇನ್ನು ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಇದೇ ಸೆಪ್ಟೆಂಬರ್ 2ರಂದು ವಿಚಾರಣೆ ನಡೆಸಿದ್ದ ಕೋರ್ಟ್ 2ನೇ ಬಾರಿಗೆ ಮುಂದೂಡಿಕೆ ಮಾಡಿತ್ತು.
ಗಣೇಶ ಹಬ್ಬದ ಬಳಿಕ ಅಂದರೆ ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…