ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ.
ಲೋಕಾಯುಕ್ತ ಸಲ್ಲಿಸಿರುವ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…