ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ.
ಮುಡಾ ಹಗರಣದ ಸೂತ್ರಧಾರಿಯೇ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ತನ್ನ ಅಧಿಕಾರಾವಧಿಯಲ್ಲಿ 140 ಕೋಟಿ ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು.
ಅಕ್ರಮವಾಗಿ ನಿವೇಶನ ಮಂಜೂರು ಮಾಡಲು 22.47 ಕೋಟಿ ಲಂಚ ಪಡೆದಿದ್ದರು ಎಂಬುದು ಇಡಿ ತನಿಖೆಯಿಂದ ಬಹಿರಂಗವಾಗಿದೆ. ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲು ಅವರು ನಗದು, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಲಂಚ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…