Mysore Muda scam: High Court orders notice to Siddaramaiah's wife Parvathy
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಿಬಿಐ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದರು.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆಸಲಾಯಿತು.
ಇದುವರೆಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿ ಎಂದು ಕೋರ್ಟ್ ಆದೇಶ ಹೊರಡಿಸಿದೆ.
ನೋಟಿಸ್ ಜಾರಿಯಾದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ಸೂಚನೆ ನೀಡಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್.4ಕ್ಕೆ ಮುಂದೂಡಿಕೆ ಮಾಡಿದೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…