Nandi Hills Closed to Tourists Again for 4 More Days
ಚಿಕ್ಕಬಳ್ಳಾಪುರ: ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಜೂನ್.30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ.3ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.
ಜೂನ್.30ರಿಂದ ಜುಲೈ.3ರವರೆಗೆ ನಂದಿ ಬೆಟ್ಟದ ವಸತಿ ಕೊಠಡಿಗಳನ್ನು ಮುಂಗಡ ಕಾಯ್ದಿರಿಸುವಿಕೆಯನ್ನು ಸಹ ನಿಷೇಧಿಸಲಾಗಿದೆ.
ನಂದಿಬೆಟ್ಟದಲ್ಲಿ ಜುಲೈ.2ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…