ರಾಜ್ಯ

ನಂದಿನಿ ತುಪ್ಪ ದರ ಏರಿಕೆಯಿಂದ ಹಾಲು ಉತ್ಪಾದಕರಿಗೆ ಅನುಕೂಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಂದಿನಿ ತುಪ್ಪದ ಬೆಲೆಯನ್ನು 610 ರೂಗಳಿಂದ 700 ರೂಪಾಯಿಗೆ ಹೆಚ್ಚಳ ಮಾಡಿರುವ ಕೆಎಂಎಫ್‌ ನಿರ್ಧಾರವನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ.

ಇದನ್ನು ಓದಿ: ಮತ್ತೆ ನಂದಿನಿ ಹಾಲಿನ ದರ ಏರಿಕೆ…?

ಈ ಕುರಿತು ಮಾತನಾಡಿರುವ ಅವರು, ನಂದಿನಿ ತುಪ್ಪದ ದರ ಏರಿಕೆಯಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್‌ನ ಪ್ರಮುಖ ಉತ್ಪನ್ನವಾದ ನಂದಿನಿ ತುಪ್ಪದ ದರ ಹೆಚ್ಚಳವು ಹಾಲು ಉತ್ಪಾದಕರು ನ್ಯಾಯಯುತ ಬೆಲೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

32 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

59 mins ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

1 hour ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

1 hour ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

2 hours ago