ಬೆಂಗಳೂರು: ನಂದಿನಿ ತುಪ್ಪದ ಬೆಲೆಯನ್ನು 610 ರೂಗಳಿಂದ 700 ರೂಪಾಯಿಗೆ ಹೆಚ್ಚಳ ಮಾಡಿರುವ ಕೆಎಂಎಫ್ ನಿರ್ಧಾರವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಇದನ್ನು ಓದಿ: ಮತ್ತೆ ನಂದಿನಿ ಹಾಲಿನ ದರ ಏರಿಕೆ…?
ಈ ಕುರಿತು ಮಾತನಾಡಿರುವ ಅವರು, ನಂದಿನಿ ತುಪ್ಪದ ದರ ಏರಿಕೆಯಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್‌ನ ಪ್ರಮುಖ ಉತ್ಪನ್ನವಾದ ನಂದಿನಿ ತುಪ್ಪದ ದರ ಹೆಚ್ಚಳವು ಹಾಲು ಉತ್ಪಾದಕರು ನ್ಯಾಯಯುತ ಬೆಲೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…