ರಾಜ್ಯ

ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಶಾಕ್:‌ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4ರೂ ಏರಿಕೆ

ಬೆಂಗಳೂರು: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ರಾಜ್ಯ ಸರ್ಕಾರ ಈಗ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ದೊಡ್ಡ ಶಾಕ್‌ ನೀಡಿದೆ.

ಬಸ್‌, ಮೆಟ್ರೋ ದರ ಏರಿಕೆ ಬಳಿಕ ಇದೀಗ ಹಾಲಿನ ದರ ಏರಿಕೆಯಾಗಿದ್ದು, ಜನತೆಗೆ ಬಿಗ್‌ ಶಾಕ್‌ ಎದುರಾಗಿದೆ.

ನಂದಿನಿ ಹಾಲಿನ ದರವನ್ನು ಪ್ರತೀ ಲೀಟರ್‌ಗೆ 4 ರೂ ಹೆಚ್ಚಳ ಮಾಡಲು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೆಲೆ ಏರಿಕೆ ಮಾಡುತ್ತಿದ್ದಂತೆ ರೊಚ್ಚಿಗೆದ್ದ ರಾಜ್ಯದ ಜನತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

2 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

3 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

3 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

3 hours ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

3 hours ago