ಬೆಂಗಳೂರು : ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಆದರೆ ಇದಕ್ಕೆ ಸರ್ಕಾರ ಒಪ್ಪಿಇಗೆ ನೀಡುತ್ತದೆಯೋ ? ಒಪ್ಪದರೂ ಟಷ್ಟು ರೂ. ಏರಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಕಳೆದ ಆಗಸ್ಟ್ ತಿಂಗಳಲ್ಲಿ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರ ಜೆಬಿಗೆ ಕತ್ತರಿ ಬಿದ್ದಿತ್ತು. ಇದೀಗ ಮತ್ತೆ ಹಾಲಿನ ದರ ಏರಿಕೆ ಮಾಡುವ ಕುರಿತು ಕೆಎಂಎಫ್ ಚಿಂತನೆ ನಡೆಸಿದೆ ಎನ್ನಾಗುತ್ತಿದೆ.
ಕೆಎಂಎಫ್ ಈ ನಿರ್ಧಾರ ಕೈಗೊಳ್ಳು 14 ಹಾಲಿನ ಒಕ್ಕೂಟಗಳ ಮನವಿ ಕಾರಣ ಎನ್ನಲಾಗುತ್ತಿದೆ. ಕಳೆದ ಬಾರಿ ನಂದಿನಿ ಉತ್ಪನ್ನಗಳಿಗೆ 5 ರೂ ಏರಿಕೆ ಮಾಡಲು ಪ್ರಸ್ತಾಪಿಸಲಾಗಿತ್ತು. ಇದಕ್ಕೆ ವ್ಯಾ[ಪ ವಿರೋಧ ವ್ಯಕತ್ವಾದ ಕಾರಣ ಅದರಲ್ಲಿ 3 ರೂಪಾಯಿಯನ್ನು ರೈತರಿಗೆ ನೇರವಾಗಿ ನೀಡಲು ಸೂಚಸಲಾಗಿತ್ತು. ಇದು ಹಾಲು ಒಕ್ಕೂಟಗಳಿಗೆ ಹೊಡೆತ ನೀಡಿತ್ತು.





