ರಾಜ್ಯ

ಮತ್ತೆ ಹೆಚ್ಚಳವಾಗುತ್ತಾ ನಂದಿನಿ ಹಾಲಿನ ದರ ?

ಬೆಂಗಳೂರು : ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್‌ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಆದರೆ ಇದಕ್ಕೆ ಸರ್ಕಾರ ಒಪ್ಪಿಇಗೆ ನೀಡುತ್ತದೆಯೋ ? ಒಪ್ಪದರೂ ಟಷ್ಟು ರೂ. ಏರಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಕಳೆದ ಆಗಸ್ಟ್‌ ತಿಂಗಳಲ್ಲಿ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರ ಜೆಬಿಗೆ ಕತ್ತರಿ ಬಿದ್ದಿತ್ತು. ಇದೀಗ ಮತ್ತೆ ಹಾಲಿನ ದರ ಏರಿಕೆ ಮಾಡುವ ಕುರಿತು ಕೆಎಂಎಫ್‌ ಚಿಂತನೆ ನಡೆಸಿದೆ ಎನ್ನಾಗುತ್ತಿದೆ.

ಕೆಎಂಎಫ್‌ ಈ ನಿರ್ಧಾರ ಕೈಗೊಳ್ಳು 14 ಹಾಲಿನ ಒಕ್ಕೂಟಗಳ ಮನವಿ ಕಾರಣ ಎನ್ನಲಾಗುತ್ತಿದೆ. ಕಳೆದ ಬಾರಿ ನಂದಿನಿ ಉತ್ಪನ್ನಗಳಿಗೆ 5 ರೂ ಏರಿಕೆ ಮಾಡಲು ಪ್ರಸ್ತಾಪಿಸಲಾಗಿತ್ತು. ಇದಕ್ಕೆ ವ್ಯಾ[ಪ ವಿರೋಧ ವ್ಯಕತ್ವಾದ ಕಾರಣ ಅದರಲ್ಲಿ 3 ರೂಪಾಯಿಯನ್ನು ರೈತರಿಗೆ ನೇರವಾಗಿ ನೀಡಲು ಸೂಚಸಲಾಗಿತ್ತು. ಇದು ಹಾಲು ಒಕ್ಕೂಟಗಳಿಗೆ ಹೊಡೆತ ನೀಡಿತ್ತು.

lokesh

Recent Posts

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

3 mins ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

9 mins ago

ಹುಲ್ಲಹಳ್ಳಿ | ಚಿರತೆ ದಾಳಿಗೆ ಎರಡು ಮೇಕೆ ಬಲಿ

ಹುಲ್ಲಹಳ್ಳಿ : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಭಾಗದ ಮೊತ್ತ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿ ಮಾಡಿ ಎರಡು ಮೇಕೆಯನ್ನು…

30 mins ago

ನೀರಿನ ಸುಳಿಗೆ ಸಿಲುಕಿ ಓರ್ವ ಸಾವು ; ಹೊಗೇನಕಲ್‌ ಫಾಲ್ಸ್‌ನಲ್ಲಿ ಘಟನೆ

ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ…

46 mins ago

ಪ್ರಯೋಗಾಲಯ ತಂತ್ರಜ್ಞರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಪ್ರಯೋಗ ಶಾಲಾ ತಾಂತ್ರಿಕ ವಲಯದಲ್ಲಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

1 hour ago

ಬೆಂಗಳೂರು | 4 ವರ್ಷದ ಬಾಲಕಿ ಬರ್ಬರ ಹತ್ಯೆ ; ಅತ್ಯಾಚಾರ ಶಂಕೆ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…

2 hours ago