ರಾಜ್ಯ

ಹೊಸ ವರ್ಷಕ್ಕೆ ನಂದಿನಿ ಹಾಲು-ಮೊಸರು ಧರ ಏರಿಕೆ !

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ನಂದಿನಿ ಹಾಲು, ಮೊಸರಿನ ದರ ಹೆಚ್ಚಳವಾಗಲಿದೆ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.

ನಂದಿನಿ ಹಾಲಿನಿ ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ ನಂಜೇಗೌಡ ಪ್ರಶ್ನೆಗೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದರು. ಇತರ ಖಾಸಗಿ ಬ್ರ್ಯಾಂಡ್ ಗಳ ದರ 10-12 ರೂ ಕಡಿಮೆಯಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಳ ಮಾಡುವುದಾಗಿ ಅವರು ತಿಳಿಸಿದ್ದಾರೆ.

ನಡೆಸಿದ್ದುಒಟ್ಟಿನಲ್ಲಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ಚಿಂತನೆ , ಸರ್ಕಾರ ಕೂಡ ಒಪ್ಪಿಗೆ ನೀಡಿದೆ, ಆದರೆ ಎಷ್ಟು ಏರಿಕೆಯಾಗುತ್ತದೆ ಎಂಬುದನ್ನು ಸರ್ಕಾರ ಸದ್ಯದಲ್ಲೇ ತಿಳಿಸಲಿದೆ.

ಹೊಸ ವರ್ಷಕ್ಕೆ ಜನರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ಹೇಳಲಾಗುತ್ತಿದೆ. ಮುಂದಿನ ವರ್ಷ ಅಂದರೆ ಜನವರಿ 2024 ರಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಜನವರಿ ಅಥವಾ ಫೆಬ್ರವರಿಯಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ.

andolanait

Recent Posts

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

6 mins ago

ಪರಿಹಾರ ಧನ ಪರಿಹಾರವಲ್ಲ..!

ಗಿರೀಶ್ ಹುಣಸೂರು ನೊಂದ ಕುಂಟುಂಬಗಳಿಗೆ ಲಕ್ಷ ಲಕ್ಷ ರೂ. ಪರಿಹಾರ ತಲುಪಿಸಿರುವ ರಾಜ್ಯ ಸರ್ಕಾರ ಶಾಶ್ವತ ಪರಿಹಾರಕ್ಕಾಗಿ ಎದುರು ನೋಡುತ್ತಿರುವ…

10 mins ago

ಯುಜಿಡಿ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಕೆ.ಬಿ.ರಮೇಶ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ ಡಿಸಿ ಮೈಸೂರು: ಬೆಂಗಳೂರು ಬಳಿಕ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ…

18 mins ago

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

9 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

9 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

10 hours ago