ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ನಂದಿನಿ ಹಾಲು, ಮೊಸರಿನ ದರ ಹೆಚ್ಚಳವಾಗಲಿದೆ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.
ನಂದಿನಿ ಹಾಲಿನಿ ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ ನಂಜೇಗೌಡ ಪ್ರಶ್ನೆಗೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದರು. ಇತರ ಖಾಸಗಿ ಬ್ರ್ಯಾಂಡ್ ಗಳ ದರ 10-12 ರೂ ಕಡಿಮೆಯಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಳ ಮಾಡುವುದಾಗಿ ಅವರು ತಿಳಿಸಿದ್ದಾರೆ.
ನಡೆಸಿದ್ದುಒಟ್ಟಿನಲ್ಲಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ಚಿಂತನೆ , ಸರ್ಕಾರ ಕೂಡ ಒಪ್ಪಿಗೆ ನೀಡಿದೆ, ಆದರೆ ಎಷ್ಟು ಏರಿಕೆಯಾಗುತ್ತದೆ ಎಂಬುದನ್ನು ಸರ್ಕಾರ ಸದ್ಯದಲ್ಲೇ ತಿಳಿಸಲಿದೆ.
ಹೊಸ ವರ್ಷಕ್ಕೆ ಜನರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ಹೇಳಲಾಗುತ್ತಿದೆ. ಮುಂದಿನ ವರ್ಷ ಅಂದರೆ ಜನವರಿ 2024 ರಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಜನವರಿ ಅಥವಾ ಫೆಬ್ರವರಿಯಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…