Mysore
24
overcast clouds

Social Media

ಭಾನುವಾರ, 07 ಜೂನ್ 2026
Light
Dark

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಐವರು ಹೊರರಾಜ್ಯದವರನ್ನು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್‌, 21 ಕೆಜಿ ಗಾಂಜಾ, 19 ಗ್ರಾಮ ಎಕ್ಸ್‌ಟೆಸಿ ಮಾತ್ರೆ, 1 ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Tags:
error: Content is protected !!