ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಐವರು ಹೊರರಾಜ್ಯದವರನ್ನು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್, 21 ಕೆಜಿ ಗಾಂಜಾ, 19 ಗ್ರಾಮ ಎಕ್ಸ್‌ಟೆಸಿ ಮಾತ್ರೆ, 1 ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಟ್ಟು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…