ರಾಜ್ಯ

ಜೈಲಿನಲ್ಲಿನ ಬೆಳವಣಿಗೆಗಳ ಮೇಲೂ ರಾಷ್ಟ್ರೀಯ ತನಿಖಾ ದಳ ನಿಗಾ: ಗೃಹ ಸಚಿವ ಪರಮೇಶ್ವರ್‌

ಮಂಗಳೂರು: ಭಯೋತ್ಪಾದನಾ ಚಟುವಟಿಕೆಗಳಿಗೆ ವಿದೇಶಗಳ ಸಂಪರ್ಕದ ಸಾಧ್ಯತೆ ಇರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ನಿಗಾ ವಹಿಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 2023ರಲ್ಲಿ ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಕಾರ್ಯಾಚರಣೆ ನಡೆಸಿದ್ದು, ಕೇಂದ್ರ ತನಿಖಾ ದಳ ರಾಜ್ಯದಿಂದ ಮಾಹಿತಿ ಪಡೆದು 2-3 ಜನರನ್ನು ಗುರುತಿಸಿತ್ತು. ಅದರ ಮುಂದುವರೆದ ಭಾಗವಾಗಿ ಪ್ರಸ್ತುತ ಮೂರ್ನಾಲ್ಕು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂದೆ ಯಾವ ರೀತಿಯ ತನಿಖೆ ನಡೆಯಲಿದೆ ಎಂದು ಕಾದುನೋಡಬೇಕಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

6 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

7 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

7 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

7 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

7 hours ago