Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಖ್ಯಾತ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ

Neeraj Chopra meets CM Siddaramaiah

ಬೆಂಗಳೂರು: ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು.

ಈ ವೇಳೆ ನೀರಜ್‌ ಚೋಪ್ರಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು. ಈ ವೇಳೆ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಸಹ ಉಪಸ್ಥಿತರಿದ್ದರು.

ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

Tags:
error: Content is protected !!