Neeraj Chopra meets CM Siddaramaiah
ಬೆಂಗಳೂರು: ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು.
ಈ ವೇಳೆ ನೀರಜ್ ಚೋಪ್ರಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು. ಈ ವೇಳೆ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರು ಸಹ ಉಪಸ್ಥಿತರಿದ್ದರು.
ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.
ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು…
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…