cm siddaramaiah
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳನ್ನು ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ನಿನ್ನೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಮನವಿ ಮಾಡಿದ್ದರು.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕುಮಾರಸ್ವಾಮಿ ಅವರು ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಕಿಡಿಕಾರಿದರು.
ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕುಮಾರಸ್ವಾಮಿ ಅವರಿಗೆ ಏನು ಅನಿಸಿದೆಯೋ ಅದನ್ನು ಕೇಂದ್ರಕ್ಕೆ ಬರೆದಿದ್ದಾರೆ. ಅದೆಲ್ಲಾ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…