ರಾಜ್ಯ

ನೇಹಾ ಹತ್ಯೆ ಪ್ರಕರಣ: ಪರಮೇಶ್ವರ್‌ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಶವ ಇಟ್ಟು ಪ್ರತಿಭಟನೆ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಕೊಲೆ ಪ್ರಕರಣ ರಾಜಕೀಯ ನಾಯಕರ ನಾಯಕರ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರಲ್ಹಾದ್‌ ಜೋಶಿ ಅವರು ಇದೊಂದು ಲವ್‌ ಜಿಹಾದ್‌ ಎಂದು ಆರೋಪಿಸಿದ್ದರು. ಆದರೆ ಇದು ಲವ್‌ ಜಿಹಾದ್‌ ಅಲ್ಲ, ಇಬ್ಬರೂ ಸಹ ಪರಸ್ಪರ ಪ್ರೀತಿಸಿದ್ದರು, ಬಳಿಕ ಹುಡುಗಿ ದೂರ ಆಗಲು ಯತ್ನಿಸಿದ್ದಕ್ಕೆ ಕೊಲೆಯಾಗಿದ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯ ವಿರುದ್ಧ ಬಿನೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ನಗರದ ಎರಡೆತ್ತಿನಮಠದ ಎದುರು ನೇಹಾ ಶವವಿಟ್ಟು ನೇಹಾ ಕೊಲೆ ಆಕಸ್ಮಿಕ ಎಂದು ಹೇಳಿರುವ ಪರಮೇಶ್ವರ್‌ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಬೇಜಾವಾಬ್ದಾರಿ ಹೇಳಿಕೆ ನೀಡಿದ್ದು ಖಂಡನೀಯ. ವಿದ್ಯಾರ್ಥಿ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

24 mins ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

26 mins ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

28 mins ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

29 mins ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

33 mins ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

38 mins ago