Kಃ Muniyappa kharge
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ ಮಾಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್ ಕಾರ್ಡ್‌ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು
ಎಪಿಎಲ್ ಕಾರ್ಡ್‌ಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಹಲವರು ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಆದ್ದರಿಂದ ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳದೇ ಇದ್ದವರನ್ನು ಸಸ್ಪೆಂಡ್ ಮಾಡಿದ್ದೇವೆ. ಡಿಮ್ಯಾಂಡ್ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…