ರಾಜ್ಯ

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

1) ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು
2) ಹೊಸ ವರ್ಷಾಚರಣೆ ಸಂಬಂಧ ನಿಗದಿತ ಸಮಯವನ್ನು ಪಾಲಿಸಬೇಕು
3) ಕಡ್ಡಾಯವಾಗಿ ಧ್ವನಿವರ್ಧಕ ಪರವಾನಗಿ ಪಡೆದುಕೊಂಡ ನಂತರ ನಿಗದಿತ ಶಬ್ಧ ಮಿತಿ ಇರಬೇಕು
4) ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‌ಗಳನ್ನು ವಿತರಿಸಬೇಕು ಹಾಗೂ ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
5) ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.
6) ಅಗ್ನಿ ನಂದಿಸುವ ವಸ್ತುಗಳನ್ನು ಅಳವಡಿಸಿಕೊಳ್ಳಬೇಕು.
7) ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು
8) ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
9) ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು

ಇವೆಲ್ಲವುಗಳನ್ನು ಒಂದು ವೇಳೆ ಉಲ್ಲಂಘನೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

1 hour ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

2 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

3 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

4 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

4 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

4 hours ago