ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ. ಈಗಾಗಲೇ ಈ ತನಿಖೆಯನ್ನು ಎಸ್‌ಐಟಿ ಮಾಡುತ್ತಿದೆ. ಎನ್‌ಐಎ ತನಿಖೆ ಮಾಡೋದಾದ್ರೆ ಮಾಡಲಿ, ನಮ್ಮ ಅಭ್ಯಂತರ ಏನೂ ಇಲ್ಲ ಎಂದರು.
ಇನ್ನು ಸೌಜನ್ಯ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರ ಉದ್ದೇಶ ಏನು ಇದೆಯೋ ಗೊತ್ತಿಲ್ಲ. ಈ ಪ್ರಕರಣದ ತನಿಖೆಯಲ್ಲಿ ತಪ್ಪಿದ್ದರೆ ಇನ್ನೊಂದು ಏಜೆನ್ಸಿ ಬರುತ್ತದೆ. ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ. ಎನ್‌ಐಎ ತನಿಖೆ ಮಾಡೋದಿದ್ರೆ ಮಾಡಲಿ, ನಮ್ಮ ಅಭ್ಯಂತರ ಏನೂ ಇಲ್ಲ ಎಂದು ಹೇಳಿದರು.
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ…
ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ…
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…