ಚಿತ್ರದುರ್ಗ: ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಲೇಬೇಕಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಸಂಬಂಧ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್‌ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದರು.
ಪ್ರಜ್ವಲ್ ಮೇಲೆ ಆರೋಪ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತಿನಲ್ಲಿಟ್ಟಿದ್ದರು. ಆಗ ಅಪರಾಧಿ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…