Nikhil kumaraswamy
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ ರಾಜ್ಯ ಪ್ರವಾಸ ಆರಂಭಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು 32 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ್ದು, ಇವುಗಳಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿವೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರ ಸಭೆ ಮಾಡುವ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ 52 ಕ್ಷೇತ್ರಗಳಲ್ಲಿ ನಿಖಿಲ್ ಪ್ರವಾಸ ಮಾಡಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋದ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಕ್ಷ ಪ್ರಬಲವಾಗಿರುವ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಪ್ರವಾಸ ಕೈಗೊಳ್ಳುವ ಮೂಲಕ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.
ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…
ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…
ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…