ರಾಜ್ಯ

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ ರಾಜ್ಯ ಪ್ರವಾಸ ಆರಂಭಿಸಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಅವರು 32 ಕ್ಷೇತ್ರಗಳನ್ನು ಟಾರ್ಗೆಟ್‌ ಮಾಡಿದ್ದು, ಇವುಗಳಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿವೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರ ಸಭೆ ಮಾಡುವ ಮೂಲಕ ನಿಖಿಲ್‌ ಕುಮಾರಸ್ವಾಮಿ ಅವರು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ 52 ಕ್ಷೇತ್ರಗಳಲ್ಲಿ ನಿಖಿಲ್‌ ಪ್ರವಾಸ ಮಾಡಿದ್ದರು.

ಎಚ್.ಡಿ.ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋದ ಬಳಿಕ ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಕ್ಷ ಪ್ರಬಲವಾಗಿರುವ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಪ್ರವಾಸ ಕೈಗೊಳ್ಳುವ ಮೂಲಕ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

31 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago