ಮಂಡ್ಯ : ಹಿರೀಕರಾಗಿರುವ ರಾಜಣ್ಣ, ಶ್ರೀಗಳ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ ಕೆ.ಎನ್ ರಾಜಣ್ಣ ಚಂದ್ರಶೇಖರ್ ಶ್ರೀಗಳಿಗೆ ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ನಿಖಿಲ್, ರಾಜಣ್ಣನವರು ವಯಸ್ಸಿನಲ್ಲಿ ಹಿರೀಕರು, ಅವರ ಬಗ್ಗೆ ಗೌರವವಿದೆ, ಅದರೆ ಸ್ವಾಮೀಜಿಗಳು ಸಮಾಜಮುಖಿ ಕೆಲಸ ಮಾಡುತ್ತಾರೆ, ಅವರ ಬಗ್ಗೆ ಲಘುವಾಗಿ ರಾಜಣ್ಣ ಮಾತಾಡೋದು ಸರಿಯಲ್ಲ, ಅವರು ಮಾತಾಡುವಾಗ ಎಚ್ಚರಿಕೆಯಿಂದ ಮಾತಾಡಲಿ ಎಂದಷ್ಟೇ ಹೇಳುತ್ತೇನೆ ಎಂದರು.
ಇದೇ ವೇಳೆ ಕುಮಾರಸ್ವಾಮಿಯವರು ಮತ್ತೊಮ್ಮೆ ಸಿಎಂ ಆಗ್ತಾರ..? ಕಾಂಗ್ರೆಸ್ ಶಾಸಕರು ನಿಮ್ಮ ಸಂಪರ್ಕದಲ್ಲಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಕಾಲವೇ ಎಲ್ಲವನ್ನೂ ನಿರ್ಣಯಿಸುತ್ತದೆ ಭಗವಂತನಿಗೆ ಮಾತ್ರ ಗೊತ್ತಿರುವ ಸಂಗತಿಗಳನ್ನು ನನಗೆ ಕೇಳಿದರೆ ಹೇಗೆ..? ಕೆಲವು ಸಂಗತಿಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡೋದು ಸೂಕ್ತವಲ್ಲ ಎಂದು ಒಗಟಿನ ರೂಪದಲ್ಲಿ ಮಾತನಾಡಿದರು.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…