ಬೆಂಗಳೂರು : ರಾಜ್ಯಕ್ಕೆ ಕಳೆದ ಒಂದು ತಿಂಗಳಿಂದ ವೈರಸ್ ಗಳ ಕಾಟ ಶುರುವಾಗಿದ್ದು, ಒಂದು ಕಡೆ ಡೆಂಗ್ಯೂ ಜನರನ್ನ ಬಿಟ್ಟು ಬಿಡದೆ ಕಾಡುತ್ತಿದ್ರೆ, ಮತ್ತೊಂದು ಕಡೆ ನಿಫಾ ವೈರಸ್ ಆತಂಕ ಶುರುವಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ನಿಫಾ ವೈರಸ್ ಆತಂಕ ಎದುರಾಗಿದೆ. ಈಗಾಗಲೇ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಗೆ ೧೪ ವರ್ಷದ ಬಾಲಕ ಸಾವನ್ನಪ್ಪಿದ ಬೆನ್ನಲ್ಲೆ ರಾಜ್ಯದ ಕೇರಳ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಬಾವಲಿ ಮತ್ತು ಹಂದಿಗಳ ಮೈಯ ದ್ರವದ ಮೂಲಕ ಮನುಷ್ಯರಿಗೆ ಹರಡುವ ವೈರಸ್ ಇದಾಗಿದ್ದು, ಇದು ಮನುಷ್ಯರಿಂದ ಮನುಷ್ಯರಿಗೂ ಹರಡುತ್ತದೆ. ಕೋವಿಡ್ ಸೋಂಕಿನಂತೆ ಈ ನಿಫಾ ವೈರಸ್ ಸೋಂಕು ಗುಣಪಡಿಸಲು ಯಾವುದೇ ಚಿಕಿತ್ಸೆ ಇಲ್ಲ. ಮರಣ ಪ್ರಮಾಣ ಶೇ.೭೦ ರಷ್ಟಿದೆ. ಹೀಗಾಗಿ ಕೇರಳಕ್ಕೆ ಗಡಿ ಹಂಚಿಕೊಂಡಿರುವ ಕರ್ನಾಟಕ ಜಿಲ್ಲೆಗಳಲ್ಲೂ ಕೂಡ ಹೂ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಗಡಿಯಲ್ಲಿ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…